- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡಾ. ಐ ಶಶಿಕಾಂತ್ ಜೈನ್‌ಗೆ ಜಿಲ್ಲಾ ಪ್ರಶಸ್ತಿ

ujjiri [1]ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್‌ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.