ಜಮಖಂಡಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಆನಂದ್​ ನ್ಯಾಮಗೌಡ ಗೆಲುವು

10:57 AM, Tuesday, November 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

anandಬಾಗಲಕೋಟೆ: ಜಮಖಂಡಿ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ನೆಡೆದಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ಇನ್ನೂ ಹನ್ನೆರಡು ಸುತ್ತು ಮತ ಎಣಿಕೆ ಬಾಕಿ ಇರುವಾಗಲೇ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಶುರುವಾಗಿದೆ. ಪಟಾಕಿ ಸಿಡಿಸಿ, ಬಣ್ಣ ಎರಚಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸುತ್ತಿದ್ದಾರೆ.

ಮತ ಎಣಿಕೆ ಕೇಂದ್ರದತ್ತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇನ್ನೂ ಸುಳಿದಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English