ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ ಭರ್ಜರಿ ಗೆಲುವು…!

11:05 AM, Tuesday, November 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

kumarswamyರಾಮನಗರ: ವಿಧಾನಸಭೆ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಗೆಲುವು ಕಾಯ್ದುಕೊಂಡಿದ್ದು, ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಜೆಡಿಎಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಅನಿತಾ ಗೆಲುವು , ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಅನಿತಾ ಕುಮಾರಸ್ವಾಮಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಹಿಡಿದು, ಜಯಘೋಷ ಕೂಗುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English