ಸಿದ್ದರಾಮಯ್ಯ ಮುಖಂಡತ್ವದಲ್ಲಿ ಮೈಸೂರು ಮೇಯರ್​ ವಿವಾದ ಬಗೆ ಹರಿಸುತ್ತೇವೆ: ಹೆಚ್ ಡಿ ದೇವೇಗೌಡ

4:07 PM, Friday, November 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

devegoudaದೇವನಹಳ್ಳಿ: ತಾಲೂಕಿನ ಗ್ರಾಮ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣಾ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದರು.

ಈ ಕುರಿತು ಮಾತನಾಡಿದ ಅವರು ಕಾಂಗ್ರೆಸ್ -ಜೆಡಿಎಸ್ ಎರಡು ಪಕ್ಷಗಳು ಮೈತ್ರಿಯಾಗಿವೆ.

ಸಿದ್ದರಾಮಯ್ಯ ನವರ ಮುಖಂಡತ್ವದಲ್ಲಿ ಸಮಸ್ಯೆ ಬಗೆ ಹರಿಸುತ್ತೇವೆ ಎಂದರು.

ಮೇಯರ್ ಆಯ್ಕೆಗೆ ನಾಳೆಯವರೆಗೂ ಸಮಯಕಾಶವಿದೆ. ಎಲ್ಲರೂ ಓಗ್ಗಟ್ಟಾಗಿ ಸೇರಿ ಮೇಯರ್ ಆಯ್ಕೆ ಮಾಡ್ತಾರೆ ಎಂದು ದೇವೇಗೌಡ ತಿಳಿಸಿದ್ರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English