ಮಂಗಳೂರಲ್ಲಿ ಎಂಎಲ್​ಸಿ ಮಗಳ ಮದುವೆಯಲ್ಲಿ ಪಾಲ್ಗೊಂಡ ಹೆಚ್​ಡಿಕೆ ಕುಟುಂಬ..!

10:15 AM, Saturday, November 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

marriegeಮಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

marriege-2ಬಿಗಿ ಬಂದೋಬಸ್ತ್ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಕಾರಿನಲ್ಲಿ‌ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಡಿ.ದೇವೇಗೌಡ, ಅನಿತಾ ಕುಮಾರಸ್ವಾಮಿ, ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ಕುಟುಂದವರನ್ನು ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಸ್ವಾಗತಿಸಿದರು.

ಈ ಸಂದರ್ಭ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿ.ಎಂ.ಫಾರೂಕ್ ಅವರ ಆತಿಥ್ಯ ಸ್ವೀಕರಿಸಿದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English