ವಿಜಯಪುರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಇನ್ನಿಲ್ಲ

11:24 AM, Monday, November 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

vijayapuraವಿಜಯಪುರ: ಜಿಲ್ಲೆಯ ಕಲಕೇರಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರತನಚಂದ ಪಾಯಪ್ಪ ಜಗಶೆಟ್ಟಿ(98) ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಕಲಕೇರಿಯಲ್ಲಿ ಸಕಲ ಗೌರವದೊಂದಿಗೆ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English