ನಾವೂರ ಮಕ್ಕಳ ಗ್ರಾಮ ಸಭೆ

1:58 PM, Monday, November 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

navooruಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ವತಿಯಿಂದ ನಾವೂರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು. ಗ್ರಾಮ ಸಭೆಯ ಅಧ್ಯಕ್ಷತೆಯನ್ನು ನಾವುರ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ನಾಯಕಿ ಕೃತಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಆಧ್ಯಕ್ಷೆ ಗುಲಾಬಿ ಚಂದಪ್ಪ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಗ್ರಾ.ಪಂ.ಸದಸ್ಯರಾದ ಸದಾನಂದ ನಾವೂರ, ನಾರಾಯಣ, ಪಂಚಾಯತ್ ಕಾರ್ಯದರ್ಶಿ ಉದಯಕುಮಾರ್ ಉಪಸ್ಥಿತರಿದ್ದರು.

ಪಡಿ ಮಂಗಳೂರು ಸಂಸ್ಥೆಯ ಮುಖ್ಯಸ್ಥೆ ರಾಜೇಶ್ವರಿ ಮಾಹಿತಿ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English