ಬೆಂಗಳೂರು: ಕರ್ನಾಟಕ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು 29 ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹಾಗೂ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 29 ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಪಿಎಸ್ಐಗಳು ಆದಷ್ಟು ಬೇಗ ತಮಗೆ ನೀಡಿದ ಠಾಣಾ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ತಿಳಿಸಲಾಗಿದೆ.
Click this button or press Ctrl+G to toggle between Kannada and English