ಟ್ಯಾಂಕರ್ ಮತ್ತು ಸರಕಾರಿ ಬಸ್ ಢಿಕ್ಕಿ: ಇಬ್ಬರಿಗೆ ಗಾಯ

3:41 PM, Tuesday, December 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

 Accidentಮಂಗಳೂರು: ಕಣ್ಣೂರು ಸಮೀಪದ ಕೊಡಕ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಮತ್ತು ಸರಕಾರಿ ಬಸ್ ನಡುವೆ ಅಪಘಾತ ನಡೆದಿದೆ.

ಅಪಘಾತದಿಂದ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

accident-2ಬಿ.ಸಿ‌.ರೋಡ್ ನಿಂದ ಮಂಗಳೂರಿಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಪಕ್ಕ ನಿಂತಿದ್ದ ಶಾಲಾ ವಾಹನ ಹಠಾತ್ ತಿರುಗಿಸಿದ ವೇಳೆ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದು, ಈ ಸಂದರ್ಭ ಧರ್ಮಸ್ಥಳದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಹಿಂಬದಿಯಿಂದ ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English