ರಾಜ್ಯ ಮಟ್ಟದ ಚೆಸ್ ನಲ್ಲಿ ಸಂತ ಅಲೋಶಿಯಸ್ ಕಾಲೇಜಿಗೆ ಪ್ರಥಮ ಸ್ಥಾನ

4:35 PM, Wednesday, December 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

alocious-collegeಮಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಹಿಳಾ ಚೆಸ್ ಚಾಂಪಿಯನ್ಶಿಪ್ನಲ್ಲಿ ಸಂತ ಅಲೋಶಿಯಸ್ ಕಾಲೇಜಿನ ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಆಂಡ್ರಿಯಾ ಎಲ್. ಡಿಸೋಜರವರು ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಈ ರಾಜ್ಯ ಮಟ್ಟದ ಸ್ಪರ್ಧೆಯನ್ನು ಮೈಸೂರು ಚೆಸ್ ಸೆಂಟರ್, ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಶನ್ ಮತ್ತು ರೋಟರಿ ಕ್ಲಬ್ ಮೈಸೂರು ಪೂರ್ವ ಇವರುಗಳು ನಡೆಸಿದ್ದರು.

alocious-college-2

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English