ಸರ್ಕಾರಿ ‌ಲೇಡಿಗೋಷನ್ ಆಸ್ಪತ್ರೆಯ ಮಕ್ಕಳ ಎನ್​ಐಸಿಯು ವಿಭಾಗದಲ್ಲಿ ಬೆಂಕಿ

10:45 AM, Monday, December 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

lady-goshanಮಂಗಳೂರು: ನಗರದ ಸರ್ಕಾರಿ ‌ಲೇಡಿಗೋಷನ್ ಆಸ್ಪತ್ರೆಯ ಮಕ್ಕಳ ಎನ್ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರ್ಡ್ನಲ್ಲಿದ್ದ 4 ಮಕ್ಕಳನ್ನು ರಕ್ಷಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎನ್ಐಸಿಯುನಲ್ಲಿ ನಾಲ್ಕು ಕಂದಮ್ಮಗಳು ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳ ತುರ್ತು ನಿಗಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಮಕ್ಕಳನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English