ಮಂಗಳೂರು: ಕರ್ನಾಟಕ ರಾಜ್ಯ ಸರಕಾರವು ಬ್ಯಾಂಕುಗಳಲ್ಲಿ ರೈತರು ಪಡೆದ ಬೆಳೆ ಸಾಲವನ್ನು ಸಾಲ ಮನ್ನಾ ಮಾಡಿ ಆದೇಶ ಹೊಡಿಸಿದೆ.
ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲ ಪಡೆದ ರೈತರು ಸಾಲ ಪಡೆದ ಬ್ಯಾಂಕ್ ಶಾಖೆಗಳಿಗೆ ತೆರಳಿ ಸ್ವಯಂ ದೃಡೀಕರಣ ಪತ್ರವನ್ನು ನೀಡ ಬೇಕಾಗಿರುತ್ತದೆ. ಆದ್ದರಿಂದ ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಜಮೀನಿನ ಸರ್ವೆ ನಂಬರ್ ಮಾಹಿತಿಯನ್ನುಸಂಬಂದಿಸಿದ ಬ್ಯಾಂಕಿಗೆ ಕೂಡಲೇ ತೆರಳಿ ನೀಡುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Click this button or press Ctrl+G to toggle between Kannada and English