3 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ:ರಮೇಶ್ ಜಾರಕಿಹೊಳಿ

11:09 AM, Monday, December 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

ramesh-jarakiholeಬೆಂಗಳೂರು: ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಇನ್ನು 3 ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ನೀಡುವುದು ಸತ್ಯ, ಇನ್ನು ಮೂರು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಗೆ ಚರ್ಚೆ ನಡೆಸುವುದಿಲ್ಲ, ಹಾಗೆಯೇ ಬಿಜೆಪಿಗೂ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English