ಮಂಗಳೂರು : ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ(JCTU) ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಬೆಳಿಗ್ಗೆ ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು.
ಪ್ರತಿಭಟನೆಯಲ್ಲಿ INTUC ಜಿಲ್ಲಾ ನಾಯಕರಾದ ಮನೋಹರ್ ಶೆಟ್ಟಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ,CITU ಜಿಲ್ಲಾ ನಾಯಕರಾದ ವಸಂತ ಆಚಾರಿ,ಜೆ.ಬಾಲಕ್ರಷ್ಣ ಶೆಟ್ಟಿ,ಸುನಿಲ್ ಕುಮಾರ್ ಬಜಾಲ್,AITUC ಜಿಲ್ಲಾ ನಾಯಕರಾದ ಎಚ್.ವಿ.ರಾವ್,ವಿ.ಕುಕ್ಯಾನ್,ಕರುಣಾಕರ್ ಸೇರಿದಂತೆ ಬ್ಯಾಂಕ್, ವಿಮೆ, BSNL, RMS, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
Click this button or press Ctrl+G to toggle between Kannada and English