ಮಂಗಳೂರು : ಕೇಶವ ಸ್ಮೃತಿ ಸಂವರ್ಧನ ಸಮಿತಿ ಪ್ರತಾಪ ನಗರ, ಮಂಗಳೂರು ಇದರ ಆಶ್ರಯದಲ್ಲಿ ನಡೆಯುವ 78 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆರ್. ಎಸ್. ಎಸ್ ವಿಭಾಗ ಪ್ರಚಾರಕ್ ಶ್ರೀ ಸುರೇಶ್ ಜಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ, ಮಂಗಳೂರು ಮಹಾನಗರ ಸಂಘಚಾಲಕರಾದ ಡಾ. ಸತೀಶ್ ರಾವ್ ಹಾಗೂ ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಚಿತ್ರ ಸುದ್ದಿಗಳು, ಸುದ್ದಿಗಳು









