ಬಂಟ್ವಾಳ : ಬೆಳಗ್ಗೆ 6.30ರ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಿ.ಜನಾರ್ದನ ಪೂಜಾರಿ

12:13 PM, Thursday, April 18th, 2019
Share
1 Star2 Stars3 Stars4 Stars5 Stars
(No Ratings Yet)
Loading...

Poojary ಬಂಟ್ವಾಳ: ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಎಸ್.ವಿ.ಎಸ್.ದೇವಳ ಶಾಲೆಯಲ್ಲಿ ಇಂದು ಬೆಳಿಗ್ಗೆ ಮತ ಚಲಾಯಿಸಿದರು.

ಅವರು ಪತ್ನಿ ಮಾಲತಿ ಪೂಜಾರಿ ಜೊತೆ ಸುಮಾರು 6.30ರ ವೇಳೆ ಆಗಮಸಿ ಸರತಿ ಸಾಲಿನಲ್ಲಿ ನಿಂತು ಪ್ರಥಮವಾಗಿ ಹಕ್ಕು ಚಲಾಯಿಸಿದರು.

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು. ಕಳೆದ ಹಲವು ವರ್ಷಗಳಿಂದ ಪೂಜಾರಿ ಅವರು ಸರತಿ ಸಾಲಿನಲ್ಲಿ ನಿಂತು ಪ್ರಥಮ‌ ಮತಚಲಾಯಿಸುವುದನ್ನು ರೂಡಿ ಮಾಡಿಕೊಂಡಿದ್ದಾರೆ. ಇಂದು ಕೂಡಾ ಪ್ರಥಮ ವಾಗಿ ಮತ ಚಲಾಯಿಸಿದರು.

.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English