ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತದಾನ

12:30 PM, Thursday, April 18th, 2019
Share
1 Star2 Stars3 Stars4 Stars5 Stars
(No Ratings Yet)
Loading...

Nalin Kumarಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 11ರ ವೇಳೆಗೆ 32.5 % ಮತದಾನವಾಗಿದೆ .

ಉರ್ವ ಲೇಡಿಹಿಲ್ ಸಮೀಪದ  ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ.

ಮತದಾರರು ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English