ಮುಸ್ಲಿಂ ವ್ಯಾಪಾರಿಯಿಂದ ಮೋದಿ ಗೆಲುವಿಗೆ ಎಂಟು ಕೆ.ಜಿ. ಚಾಕಲೇಟ್‌ ವಿತರಣೆ

5:41 PM, Friday, May 24th, 2019
Share
1 Star2 Stars3 Stars4 Stars5 Stars
(No Ratings Yet)
Loading...

Mohammed ಕುಂದಾಪುರ : ಮೋದಿ ಅಭಿಮಾನಿ ವಕ್ವಾಡಿಯ ಗುಜರಿ ವ್ಯಾಪಾರಿ ಮುಹಮ್ಮದ್ ಸಾರ್ವಜನಿಕರಿಗೆ ಸುಮಾರು ಎಂಟು ಕೆ.ಜಿ. ಚಾಕಲೇಟ್‌ನ್ನು ವಿತರಣೆ ಮಾಡಿದ್ದಾರೆ.

ಸ್ಥಳೀಯರಿಂದ ವಕ್ವಾಡಿಯ ಮೋದಿ ಎಂದೇ ಕರೆಯಲ್ಪಡುವ ಮುಹಮ್ಮದ್, ಕಳೆದ ಬಾರಿ ಮೋದಿ ಗೆಲುವು ಸಾಧಿಸಿದಾಗ ಸುಮಾರು ಐದು ಕೆ.ಜಿ.ಯಷ್ಟು ಚಾಕಲೇಟನ್ನು ವಿತರಿಸಿದ್ದಾರೆ.

ಅನಾರೋಗ್ಯ ಪೀಡಿತರಾಗಿರುವ ಮುಹಮ್ಮದ್ ಮೋದಿ ಅಭಿಮಾನ ಮೆರೆದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English