ಅನಾರೋಗ್ಯದಿಂದ ಬಳಲುತ್ತಿದ್ದ ಕುಟುಂಬಕ್ಕೆ ರೂ.2,00,000 ಪರಿಹಾರ ನೀಡಿದ ಬಂಟ್ವಾಳ ಶಾಸಕ

2:10 PM, Saturday, June 1st, 2019
Share
1 Star2 Stars3 Stars4 Stars5 Stars
(No Ratings Yet)
Loading...

Rajesh Naik ಬಂಟ್ವಾಳ : ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ನೇಲ್ಯರುಮೇರು ನಿವಾಸಿಯಾದ ಶ್ರೀಮತಿ ತ್ರಿವೇಣಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.2,00,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English