ಜಮ್ಮು ಕಾಶ್ಮೀರ ಐತಿಹಾಸಿಕ ನಿರ್ಣಯಕ್ಕೆ ನಳಿನ್ ಸಂತಸ

7:56 PM, Monday, August 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

nalin ಮಂಗಳೂರು  : ಜಮ್ಮು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಣಯವಾಗಿದೆ. ದೇಶದೆಲ್ಲೆಡೆ ಜನತೆ ಕೇಂದ್ರದ ದಿಟ್ಟ ನಿರ್ಧಾರವನ್ನು ಬೆಂಬಲಿಸಿದ್ದಾರೆ.

ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಕಾಶ್ಮೀರದಲ್ಲಿ ಇನ್ನು ಶಾಂತಿ ನೆಲೆಸಲಿದೆ. ಕೇಂದ್ರದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದರೆ ಕಾಶ್ಮೀರದ ವಿಶೇಷ ಸ್ಥಾನಮಾನನ ರದ್ದು ಮಾಡುವುದಾಗಿ ಚುನಾವಣೆಯ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನುಡಿದಂತೆ ನಡೆದಿದ್ದಾರೆ. ಕೋಟ್ಯಾಂತರ ದೇಶಪ್ರೇಮಿಗಳ ದಶಕಗಳ ಬೇಡಿಕೆ ಇಂದು ಈಡೇರಿದೆ.

ಮೋದಿ ಅವರ ನಾಯಕತ್ವದಲ್ಲಿ ಅಖಂಡ ಭಾರತ ಕಲ್ಪನೆ ಸಾಕಾರಗೊಳ್ಳುತ್ತಿದೆ ನಳಿನ್‌ಕುಮಾರ್ ಕಟೀಲ್, ಸಂಸದರು, ದ.ಕ. ಸಂತಸ ವ್ಯಕ್ತ ಪಡಿಸಿದ್ದಾರೆ .

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English