ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ

10:22 AM, Saturday, August 17th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sadaashivaಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿರುವ ಘಟನೆ ಆ.16 ರ ಶುಕ್ರವಾರ ತಡರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿರುವ ಯುವಕ ಕಡಬದ ನಿವಾಸಿ 29 ವರ್ಷದ ಸದಾಶಿವ ಎಂದು ತಿಳಿದುಬಂದಿದೆ. ಈತ ನಿನ್ನೆ ರಾತ್ರಿ 9.30 ರ ಸುಮಾರಿಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English