ಡಿ.ವಿ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದ ನಳಿನ್ ಕುಮಾರ್

11:47 AM, Thursday, September 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

DV-sadanandaಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಬೆಂಗಳೂರಿನಲ್ಲಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ರವರನ್ನು ಡಿ.ವಿ ಸದಾನಂದರವರು ಅಭಿನಂಧಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ದಶರಥ ಉಪಸ್ಥಿತರಿದ್ದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English