ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ನೇಮಕ

10:22 AM, Saturday, September 7th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sindhu-Bಮಂಗಳೂರು : ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.

ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ರೂಪೇಶ್ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English