- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ನೇಮಕ

sindhu-B [1]ಮಂಗಳೂರು : ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.

ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ರೂಪೇಶ್ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.