ಪಾಣೆಮಂಗಳೂರು ಗ್ರಾಮದ ಅಕ್ರಮ ಮನೆಗಳ ತೆರವು

10:31 AM, Saturday, September 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

pane-mangaluruಬಂಟ್ವಾಳ : ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ.

ಪೊಲೀಸ್ ಬಂದೋಬಸ್ತ್ ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.

ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಡಿ.ಟಿ.ನಾಗರಾಜ್, ಪಿಎಸ್ಐ ಚಂದ್ರಶೇಖರ್

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English