ಸುಬ್ರಹ್ಮಣ್ಯ : ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

11:42 AM, Wednesday, September 18th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Bhavishಸುಬ್ರಹ್ಮಣ್ಯ : ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮನೆ ಪಕ್ಕದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಭವಿಷ್ ಪಿ.ಪಿ ಎಂದು ಗುರುತಿಸಲಾಗಿದೆ. ಗ್ರಾಮದ ಪರಮಲೆ ಜಾಲು ನಿವಾಸಿ ಪುರುಷೋತ್ತಮ ಗೌಡರ ಪುತ್ರ . ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದ ವಿದ್ಯಾರ್ಥಿ.

ಮಂಗಳವಾರ ಪರೀಕ್ಷೆ ಬರೆದು ಮನೆಗೆ ಮರಳಿದ್ದ ಆತ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English