ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ

1:43 PM, Monday, September 23rd, 2019
Share
1 Star2 Stars3 Stars4 Stars5 Stars
(No Ratings Yet)
Loading...

suprrem-courtನವದೆಹಲಿ : ಕರ್ನಾಟಕ ವಿಧಾನಸಭೆಯಿಂದ ತಮ್ಮ ಶಾಸಕತ್ವ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಬುಧವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಸ್.ವಿ. ರಮಣ, ನ್ಯಾಯಮುರ್ತಿಗಳಾದ ಸಂಜೀವ ಖನ್ನಾ ಹಾಗೂ ಕೃಷ್ಣ ಮುರಾರಿ ಅವರಿದ್ದ ತ್ರಿಸದಸ್ಯ ಪೀಠದಿಂದ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಇಂದು ನಡೆಯುತ್ತಿತ್ತು.

ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English