ಡಿ ಕೆ ಶಿವಕುಮಾರ್ ಗೆ ಅಕ್ಟೋಬರ್ 15 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

5:06 PM, Tuesday, October 1st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

DKShiನವದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ವರೆಗೆ ವಿಸ್ತರಿಸಲಾಗಿದೆ.

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು. ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ಅಕ್ಟೋಬರ್ 4 ಮತ್ತು 5ರಂದು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಿಚಾರಣೆ ನಡೆಸಲು ಕೋರ್ಟ್ ಅವಕಾಶ ನೀಡಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English