ಕೆದೂರು : ರೈಲ್ವೆ ಹಳಿ ಮೇಲೆ ಮಹಿಳೆಯ ಶವ ಪತ್ತೆ

10:33 AM, Thursday, October 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kedoruಕೆದೂರು : ಕೆದೂರಿನ ರೈಲ್ವೆ ಹಳಿ ಮೇಲೆ ಮಹಿಳೆಯ ಶವವೊಂದು ಪತ್ತೆಯಾಗಿದ್ದು. ರಾತ್ರಿ ವೇಳೆ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅನುಮಾನ ವ್ಯಕ್ತವಾಗಿದೆ.

ಮೃತ ಮಹಿಳೆ ಸುಮಾರು 50 ವರ್ಷ ವಯಸ್ಸಿನ ಮೇಲ್ಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತಿಸದ ಸ್ಥಿತಿಯಲ್ಲಿದೆ. ನೀಲಿ ಬಣ್ಣದ ಸೀರೆ ಧರಿಸಿದ್ದು ಉಳ್ತೂರು ಪರಿಸರದವರು ಎಂಬ ಅನುಮಾನವೂ ವ್ಯಕ್ತವಾಗಿದೆ.

ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಕುಂದಾಪುರ ಶವಗಾರದಲ್ಲಿ ಮೃತದೇಹ ಇರಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗುತ್ತಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English