ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನಸಭೆ ಮುಖ್ಯ ಸಚೇತಕರಾಗಿ ನೇಮಕ

1:14 PM, Friday, October 11th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sunil-kumarಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದಾರೆ.

ಮೂರನೇ ಬಾರಿಗೆ ಶಾಸಕರಾಗಿರುವ ಅವರು ಈ ಹಿಂದೆ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿದ್ದರು. 2002ರಲ್ಲಿ ಬಜರಂಗ ದಳ ರಾಜ್ಯ ಸಂಚಾಲಕರಾಗಿ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English