ಚಿಕ್ಕಮಗಳೂರು : ಕುಸಿದು ಬಿದ್ದ ಸೇತುವೆ; ಬೈಕ್ ಸವಾರನಿಗೆ ಗಂಭೀರ ಗಾಯ

11:53 AM, Monday, October 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

mudigereಚಿಕ್ಕಮಗಳೂರು : ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸೇತುವೆ ಕುಸಿದು ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಮಾಳಿಂಗನಾಡು ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿವಾರ ಸಂಜೆ ಸುರಿದ ಭಾರೀ ಮಳೆಗೆ ಹಿರೇಬೈಲು – ಕೂವೆ ಸಂಪರ್ಕಿಸುವ ಸೇತುವೆ ಮುರಿದು ಬಿದ್ದಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English