ಡಿ.ಕೆ.ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

12:39 PM, Monday, October 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

DKShivkumarನವ ದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದ್ದು ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ.

ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 3.30 ಕ್ಕೆ ಮುಂದೂಡಲಾಯಿತು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇದ್ದಾರೆ. ಇಡಿ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English