ಮಂಜೇಶ್ವರ : ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

10:30 AM, Thursday, October 24th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Manjeshwaraಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಆದರೆ ಪ್ರಥಮ ಸುತ್ತು ಮುಗಿಯುತ್ತಿದ್ದಂತೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಸುತ್ತಿನ ಮತ ಎಣಿಕೆಯನ್ನು ಮರು ಎಣಿಕೆ ಮಾಡಲು ನಿರ್ಧರಿಸಲಾಗಿದೆ.

ಅದರಂತೆ ಮೊದಲ ಸುತ್ತಿನಲ್ಲಿ ಎಣಿಕೆ ಮಾಡಲಾಗಿದ್ದ ಮತಗಳ ಮರು ಎಣಿಕೆ ಮಾಡಲಾಗುತ್ತಿದೆ. ಈ ವೇಳೆ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English