ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ಬೊಳಿಯಾರು ಸಮೀಪದ ಅರಣ್ಯದಲ್ಲಿ ಕಾರ್ಯಾಚರಣೆಯಲ್ಲಿ ಯಾವುದೇ ಕಳೇಬರಗಳು ಪತ್ತೆಯಾಗಿಲ್ಲ. ಅಲ್ಲಿ ನಡೆಸುತ್ತಿದ್ದ ಇಂದಿನ ಕಾರ್ಯಾಚರಣೆಯನ್ನು ಎಸ್ ಐಟಿ ತಂಡ ಸ್ಥಗಿತಗೊಳಿಸಿದೆ.
ಶುಕ್ರವಾರ ಮಧ್ಯಾಹ್ನ ಎಸ್ ಐಟಿ ಅಧಿಕಾರಿಗಳು ಬೊಳಿಯಾರು ಅರಣ್ಯಕ್ಕೆ ಅಗಮಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಹಿಟಾಚಿಯನ್ನು ಬಳಸಿಕೊಂಡು ಕಾರ್ಮಿಕರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು. ಆದರೆ ಅಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









