ಯೆಯ್ಯಾಡಿ : ಕಾರ್-ಟಿಪ್ಪರ್ ಡಿಕ್ಕಿ; ಕಾಲೇಜು ಬಸ್ ಹಿಂಭಾಗಕ್ಕೆ ನುಗ್ಗಿದ ಕಾರು

11:02 AM, Thursday, October 31st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Yeyyadiಯೆಯ್ಯಾಡಿ : ಕಾರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರು ನೇರವಾಗಿ ಕಾಲೇಜು ಬಸ್ ನಡಿಗೆ ತೂರಿದ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರು ನೇರವಾಗಿ ಅಲ್ಲೆ ನಿಂತಿದ್ದ ಕಾಲೇಜು ಬಸ್ ನಡಿಗೆ ತೂರಿ ಹೋಗಿದೆ.

ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದು, ಕಾಲೇಜು ಬಸ್ ನಲ್ಲಿ ಮಕ್ಕಳು ಇರಲಿಲ್ಲ ಎಂದು ತಿಳಿದುಬಂದಿದೆ.

ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English