- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಯೆಯ್ಯಾಡಿ : ಕಾರ್-ಟಿಪ್ಪರ್ ಡಿಕ್ಕಿ; ಕಾಲೇಜು ಬಸ್ ಹಿಂಭಾಗಕ್ಕೆ ನುಗ್ಗಿದ ಕಾರು

Yeyyadi [1]ಯೆಯ್ಯಾಡಿ : ಕಾರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರು ನೇರವಾಗಿ ಕಾಲೇಜು ಬಸ್ ನಡಿಗೆ ತೂರಿದ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರು ನೇರವಾಗಿ ಅಲ್ಲೆ ನಿಂತಿದ್ದ ಕಾಲೇಜು ಬಸ್ ನಡಿಗೆ ತೂರಿ ಹೋಗಿದೆ.

ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದು, ಕಾಲೇಜು ಬಸ್ ನಲ್ಲಿ ಮಕ್ಕಳು ಇರಲಿಲ್ಲ ಎಂದು ತಿಳಿದುಬಂದಿದೆ.

ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.