ಇಂದಿನಿಂದ 3 ದಿನಗಳ ಗಡಿನಾಡು ಸಂಸ್ಕೃತಿ ಉತ್ಸವ

8:00 AM, Tuesday, November 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

KSSAP ಮಂಗಳೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ನವೆಂಬರ್ 5 ಮಂಗಳವಾರದಿಂದ ನವೆಂಬರ್ 7ರ ತನಕ ಮೂರು ದಿನಗಳ ಗಡಿನಾಡು ಸಂಸ್ಕೃತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ.

ಗಡಿನಾಡು ಸಂಸ್ಕೃತಿ ಉತ್ಸವ ಉದ್ಘಾಟನೆಯನ್ನು ನವೆಂಬರ್ 5ರಂದು ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಮುಖ್ಯಕಾರ್ಯನಿರ್ವಹಣಾಧಕಾರಿ ಡಾ. ಆರ್. ಸೆಲ್ವಮಣಿ ನೆರವೇರಿಸಲಿದ್ದಾರೆ.

ಗಡಿನಾಡು ಸಂಸ್ಕೃತಿ ಉತ್ಸವ ಅಂಗವಾಗಿ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಯಕ್ಷಗಾನ ಸೇರಿದಂತೆ ವೈವಿಧ್ಯಮಯ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮೂರೂ ದಿನಗಳ ಕಾರ್ಯಕ್ರಮಗಳು ಮೆಗಾ ಮೀಡಿಯಾ ನ್ಯೂಸ್ ನ ವೆಬ್ ಸೈಟ್ , ಯೌಟ್ಯೂಬ್ , ಫೇಸ್ಬುಕ್ ಪೇಜ್,  ಟ್ವಿಟರ್  ಗಳಲ್ಲಿ  ನೇರ ಪ್ರಸಾರವಾಗಲಿದೆ.

ನೇರ ಪ್ರಸಾರ ವೀಕ್ಷಣೆಗೆ  ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ ಮಾಡಿ

ವೆಬ್ ಸೈಟ್

ಯೌಟ್ಯೂಬ್

ಫೇಸ್ಬುಕ್ ಪೇಜ್

ಟ್ವಿಟರ್ 

 

 

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English