ಬೆಂಗಳೂರು: ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು.
ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









