ಬೈಕ್ – ಟೆಂಪೋ ಅಪಘಾತ, ಸವಾರ ಗಂಭೀರ

10:47 AM, Friday, November 22nd, 2019
Share
1 Star2 Stars3 Stars4 Stars5 Stars
(No Ratings Yet)
Loading...

Ape-accidentಸುಳ್ಯ : ಬೈಕ್ ಹಾಗೂ ಅಪೆ ಟೆಂಪೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೊಗರ್ಪಣೆ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರ ಜಾಲ್ಸೂರು ನಿವಾಸಿ ಜತಿನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.‌

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English