ಇಂದು ಡಾ| ವೀರೇಂದ್ರ ಹೆಗ್ಗಡೆಯವರು 71ನೇ ಜನ್ಮದಿನಾಚರಣೆ

8:52 AM, Monday, November 25th, 2019
Share
1 Star2 Stars3 Stars4 Stars5 Stars
(No Ratings Yet)
Loading...

Dr-Veerendra-heggadeಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ 71ನೇ ಜನ್ಮದಿನಾಚರಣೆ ನ.25ರಂದು ನಡೆಯಲಿದೆ.

52ನೇ ವರ್ಷದ ಲಕ್ಷದೀಪೋತ್ಸವದ ಸುಸಂದರ್ಭದಲ್ಲೇ ಡಾ| ವೀರೇಂದ್ರ ಹೆಗ್ಗಡೆಯವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷ.

ಹೆಗ್ಗಡೆ ಅವರ ಆಪ್ತರು, ಬಂಧುಗಳು, ಅಭಿಮಾನಿಗಳು ಮತ್ತು ಶ್ರೀಕ್ಷೇತ್ರದ ಭಕ್ತರು ಅವರಿಗೆ ಮಾಲಾರ್ಪಣೆ ಮಾಡಿ ಜನ್ಮದಿನದ ಶುಭಾಶಯ ಅರ್ಪಿಸುವರು. ಪ್ರತಿ ವರ್ಷವೂ ನ.25ರಂದು ಜನ್ಮದಿನಾಚರಣೆ ನಡೆಸಲಾಗುತ್ತದೆ.

1968ರ ಅ.24ರಂದು 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಕ್ತರಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English