ಡಿ.6ರಂದು ನಿರ್ಬಂಧಕಾಜ್ಞೆ ಜಾರಿ : ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ

1:50 PM, Thursday, December 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Harsha

ಮಂಗಳೂರು : ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 6ರಂದು ನಿರ್ಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯುದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧಕಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಾ.ಹರ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English