ಮೂಡುಬಿದಿರೆ : ಖಾಸಗಿ ಬಸ್ ಪಲ್ಟಿ-18ಮಂದಿಗೆ ಗಾಯ

9:41 AM, Friday, December 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Bus

ಮೂಡುಬಿದಿರೆ : ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಗುರುವಾರ ಸಂಜೆ ಆಲಂಗಾರು ಸಮೀಪ ನಡೆದಿದ್ದು 18 ಮಂದಿಗೆ ಗಾಯಗಳಾಗಿವೆ.

Bus

ಕೊಲ್ಲೂರಿನಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಬಸ್ಸು ಆಲಂಗಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಈ ಸಂದರ್ಭ ಮೂಡುಬಿದಿರೆ ಗಾಂಧಿನಗರದ ಸುಮಾ ಎಂಬವರಿಗೆ ತೀವ್ರ ತರಹದ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಗೊಂಡಿರುವ ಪ್ರಯಾಣಿಕರನ್ನು ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bus

Bus

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English