ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ಮಂಗಳೂರು ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

3:35 PM, Monday, December 9th, 2019
Share
1 Star2 Stars3 Stars4 Stars5 Stars
(No Ratings Yet)
Loading...

bjp victoryಮಂಗಳೂರು :  ಕೊಡಿಯಾಲ್ ಬೈಲ್ ನಲ್ಲಿನ ದ.ಕ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರದಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ ಬಿಜೆಪಿ ಗೆಲುವು ನಿರೀಕ್ಷೆ ಇತ್ತು. ಇನ್ನೂ ಮುಂದೆ ಸುಭದ್ರವಾದ ಸರಕಾರ ಸಿಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English