ಮಡಿಕೇರಿ : ಡಿ.31 ರಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

3:38 PM, Thursday, December 26th, 2019
Share
1 Star2 Stars3 Stars4 Stars5 Stars
(No Ratings Yet)
Loading...

manjunath

ಮಡಿಕೇರಿ : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರುದ್ಧ ಡಿ.30 ಕ್ಕೆ ಬದಲಾಗಿ ಡಿ.30 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.

ನಗರದ ಗಾಂಧಿ ಮೈದಾನದಲ್ಲಿ ಅಂದು ಬೆಳಗ್ಗೆ10.30 ಗಂಟೆಗೆ ಸಮಾವೇಶಗೊಂಡು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English