ಬೆಳ್ತಂಗಡಿ : ಬಸ್-ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾವು

10:37 AM, Friday, December 27th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

belthangady

ಬೆಳ್ತಂಗಡಿ : ಚರ್ಚ್ ರೋಡ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಬಂಧಿಸಿದ ಅಪಘಾತದಲ್ಲಿ ಬೈಕ್ ಸವಾರ ಉಮೇಶ್ ದೇವಾಡಿಗ ಎಂಬವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English