ಇಂದು ವಿರಾಜಪೇಟೆಯ ಶ್ರೀ ಕಂಚಿಕಾಮಾಕ್ಷಿ ಅಮ್ಮನವರ ದೇವಾಲಯದ ವಾರ್ಷಿಕೋತ್ಸವ

4:55 PM, Thursday, January 16th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kanchi

ಮಡಿಕೇರಿ : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಶ್ರೀ ಕಂಚಿಕಾಮಾಕ್ಷಿ ಅಮ್ಮನವರ ದೇವಾಲಯದ 7ನೇ ವಾರ್ಷಿಕೋತ್ಸವ ಜ.17 ರಂದು ನಡೆಯಲಿದೆ.

ಬೆಳಗ್ಗೆ7.30ಕ್ಕೆ ಗಣಪತಿ ಹೋಮ, 8.30ಕ್ಕೆ ದುರ್ಗಾಪೂಜೆ, 12.15ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English