ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ತಸ್ಲೀಂ ಆಯ್ಕೆ

3:51 PM, Saturday, January 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

taslim

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜೆಡಿಎಸ್ ನ ತಸ್ಲೀಂ ಆಯ್ಕೆಯಾಗಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಮಹಿಳೆ ಮೇಯರ್ ಆಗಿ ಆಯ್ಕೆಯಾಗಿದ್ದು, 47 ಮತಗಳಿಂದ ತಸ್ಲೀಂ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮುಸ್ಲಿಂ ಮಹಿಳಾ ಮೇಯರ್ ಆಗಿ ಅಧಿಕಾರ ನಡೆಸಲಿದ್ದಾರೆ. ತಸ್ಲೀಂ 47 ಮತಗಳನ್ನು ಪಡೆದಿದ್ದು, ಬಿಜೆಪಿಯ ಗೀತಾ ಯೋಗಾನಂದ್ 23 ಮತಗಳನ್ನು ಪಡೆದಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English