ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬುದೇ ಇಲ್ಲ : ಶ್ರೀರಾಮುಲು ಸ್ಪಷ್ಟನೆ

5:47 PM, Thursday, February 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

sriramulu

ಮಡಿಕೇರಿ : ಸಚಿವ ಸಂಪುಟ ಪುನರ್ ರಚನೆ ಕಸರತ್ತಿನ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಮರ್ಥರಿದ್ದಾರೆ.

ಈ ಮೊದಲೇ ಭರವಸೆ ನೀಡಿದ್ದಂತೆ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮೂಲ ಅಥವಾ ವಲಸಿಗ ಎಂಬುದೆಲ್ಲಾ ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English