ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿಕೊಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

12:49 PM, Wednesday, February 12th, 2020
Share
1 Star2 Stars3 Stars4 Stars5 Stars
(No Ratings Yet)
Loading...

Jolleಬೆಳ್ತಂಗಡಿ  : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮತಿ ಶಶಿಕಲ ಅಣ್ಣಾಸಾಹೇಬ್‌ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದದೃಢ ಹೆಜ್ಜೆಯ ಸಂಕಲ್ಪದೊಂದಿಗೆಗ್ರಾಮೀಣ ಮಟ್ಟದಲ್ಲಿಗ್ರಾಮೀಣಜನರಿಗೆಉದ್ಯೋಗವನ್ನು ನೀಡಿ ಸ್ಸ-ಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು ಈ ಸಂಸ್ಥೆ ಉದ್ಯೋಗವನ್ನು ಸೃಷ್ಟಿಸುವ ಕ್ರಾಂತಿಯನ್ನೆ ಮಾಡಿದೆ ಎಂದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಶಾಸಕರಾದ ಹರೀಶ್ ಪೂಂಜರವರುಗ್ರಾಮೀಣ ಪ್ರದೇಶದಜನರಿಗೆ ಮೂಲಸೌಕರ್ಯದೊಂದಿಗೆಉದ್ಯೋಗವನ್ನು ನೀಡುತ್ತಿರುವ ಸಿರಿ ಸಂಸ್ಥೆ ಮಹಿಳಾ ಸಬಲೀಕರಣದ ಶಕ್ತಿ ಎಂದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದಕೆ.ಎನ್‌ಜನಾರ್ಧನ್‌ರವರುಪ್ರಾಸ್ತವಿಕವಾಗಿ ಸಂಸ್ಥೆಯು ನಡೆದು ಬಂದ ಹಾದಿ ಹಾಗೂ ಮುಂದಿನ ಯೋಜನೆಯ ಬಗ್ಗೆ ಮಾನ್ಯ ಸಚಿವರಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English