ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಧರ್ಮಸ್ಥಳ ಭೇಟಿ

9:42 AM, Monday, March 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

ujire

ಉಜಿರೆ : ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಶುಕ್ರವಾರ ಸಂಜೆ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.

ಶಾಸಕ ಹರೀಶ್ ಪೂಂಜ ಮತ್ತು ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English